Friday 29th, March 2024
canara news

ರೋಜಿ ಬ್ರಾಂಕೊ ನಿಧನ

Published On : 11 Dec 2017   |  Reported By : Rons Bantwal


ಮುಂಬಯಿ, ಡಿ.11: ಜೊಗೇಶ್ವರಿ ಪೂರ್ವದ ನಿವಾಸಿ ರೋಜಿ ಬ್ರಾಂಕೊ(72.) ಅವರು ಇಂದಿಲ್ಲಿ (11.12.2017) ಅವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು.

ಮೃತರು ಮೂಲತಃ ನೀರುಡೆ ಮಚ್ಚಾರು ನಿವಾಸಿಯಾಗಿದ್ದು, ಒಂದು ಹೆಣ್ಣು, ಒಂದು ಗಂಡು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here