Sunday 11th, May 2025
canara news

ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Published On : 13 Dec 2017   |  Reported By : Rons Bantwal


ಧರ್ಮಸ್ಥಳ: ದಿನಾಂಕ: 10 ರಂದು ಉಜಿರೆಯಲ್ಲಿ ನಡೆದ ಪ್ರೌಢ ಶಾಲಾ ವಿಭಾಗ ಮತ್ತು ಪ್ರಾಥಮಿಕ ವಿಭಾಗದ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಶ್ರೀ.ಧ.ಮಂ.ಆಂಗ್ಲ ಮಾದ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳ ಬಾಲಕಿಯರ ತಂಡದಲ್ಲಿ ಸಾತ್ವಿಕಾ ಜೈನ್, ಅನನ್ಯ ಪ್ರಭು, ಶ್ರಾವ್ಯ ಹಾಗೂ ಬಾಲಕರ ತಂಡದಲ್ಲಿ ಗುರುಚರಣ್, ದಿವಿತ್, ಸುಮುಖ ಭಾಗವಹಿಸಿ ಎರಡು ತಂಡಗಳು ದ್ವಿತೀಯ ಸ್ಥಾನ ಪಡೆದಿರುತ್ತಾರೆ .

 

ಇವರಿಗೆ ದೈಹಿಕ ಶಿಕ್ಷಕ ಶ್ರೀ.ಸುಭಾಶ್ಚಂದ್ರ ಇವರು ತರಬೇತಿ ನೀಡಿದ್ದರು ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಪರಿಮಳಾ ಎಂ.ವಿ.ತಿಳಿಸಿದ್ದಾರೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here