Published On : 13 Dec 2017 | Reported By : Rons Bantwal
ಧರ್ಮಸ್ಥಳ: ದಿನಾಂಕ: 10 ರಂದು ಶ್ರೀ.ಧ.ಮಂ.ಆಂಗ್ಲ ಮಾದ್ಯಮ ಶಾಲೆ, ಧರ್ಮಸ್ಥಳದ ವಿದ್ಯಾರ್ಥಿಗಳಾದ ಹತ್ತನೆಯ ತರಗತಿಯ ದರ್ಶನ್ - 9ನೇ ತರಗತಿಯ ಆದಿತ್ಯಾ ಇವರ ತಂಡವು ಮಂಗಳೂರಿನಲ್ಲಿ ನಡೆದ ಜಿಲ್ಲಾ ಮಟ್ಟದ ವಿಜ್‍ನ ಮಾದರಿ ಪ್ರದರ್ಶನದಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ