Friday 3rd, May 2024
canara news

ಸಿ.ವಿ ಶೆಟ್ಟಿ ನಿಧನ

Published On : 15 Dec 2017   |  Reported By : Rons Bantwal


ಮುಂಬಯಿ, ಡಿ.15: ಜವಾಬ್ ಮಾಜಿ ಕಾರ್ಯದರ್ಶಿ ಹಾಗೂ ಮೆಸಸ್ ತ್ರಿಸ್ಟಾರ್ ಕ್ಲಿಯರಿಂಗ್ ಆಂ್ಯಡ್ ಫಾರ್‍ವರ್ಡಿಂಗ್ ಏಜೆನ್ಸಿಸ್ ಇದರ ಪಾಲುದಾರ, ಉದ್ಯಮಿ ಚಿತ್ರಾಹಾಸ ವಿ. ಶೆಟ್ಟಿ(65.) ಅವರು ಗುರುವಾರ ರಾತ್ರಿ (14.12.2017) ಅವರು ಅಲ್ಪಕಾಲದ ಅನಾರೋಗ್ಯದಿಂದ ಅಂಧೇರಿ ಪಶ್ಚಿಮದ ಕೋಕಿಲ ಬೆನ್ ಆಸ್ಪತ್ರೆಯಲ್ಲಿ ನಿಧನರಾದರು.

ಮೂಲತಃ ದೇವಸ್ಯ ಕುಡೆತ್ತೂರುಗುತ್ತು ನಿವಾಸಿ ಆಗಿದ್ದ ಸಿ. ವಿ ಶೆಟ್ಟಿ ಅವರು ಇಂಡಿಯನ್ ಬಂಟ್ಸ್ ಛೇಂಬರ್ ಆಫ್ ಕಾಮರ್ಸ್ ಎಂಡ್ ಇಂಡಸ್ಟ್ರಿ ಲಿಮಿಟೆಡ್ ಇದರ ಉಪಾಧ್ಯಕ್ಷರಾಗಿ, ಲಯನ್ಸ್ ಕ್ಲಬ್ ಇದರ ಸದಸ್ಯರಾಗಿ, ಉತ್ತಮ ಕಾರ್ಯನಿರ್ವಾಹಕರಾಗಿ, ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತೊಡಗಿಸಿ ಜನಾನುರಾಗಿದ್ದರು.

ಮೃತರು ಪತ್ನಿ, ಒಂದು ಗಂಡು, ಒಂದು ಹೆಣ್ಣು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here