Saturday 5th, July 2025
canara news

ಮಾರ್ಚ್ 23 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ

Published On : 17 Dec 2017   |  Reported By : Canaranews network


ಮಂಗಳೂರು: ಎಸ್.ಎಸ್.ಎಲ್.ಸಿ. ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದ್ದು, 2018 ರ ಮಾರ್ಚ್ 23 ರಿಂದ ಏಪ್ರಿಲ್ 6 ರವರೆಗೆ ಪರೀಕ್ಷೆಗಳು ನಡೆಯಲಿದೆ. ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ 2018 ರ ಮಾರ್ಚ್ 23 ರಿಂದ ಆರಂಭವಾಗಲಿದ್ದು,ಮಾರ್ಚ್ 23 ರಂದು ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಉರ್ದು, ತಮಿಳು, ಸಂಸ್ಕೃತ ವಿಷಯಗಳ ಪರೀಕ್ಷೆ ನಡೆಯಲಿದೆ.

ಮಾರ್ಚ್ 24 ರಂದು ಎಲಿಮೆಂಟ್ಸ್ ಆಫ್ ಮೆಕಾನಿಕಲ್, ಎಲೆಕ್ಟ್ರಾನಿಕ್ಸ್, ಅರ್ಥಶಾಸ್ತ್ರ, ಮಾರ್ಚ್ 26 ರಂದು ಗಣಿತ, ಸಮಾಜಶಾಸ್ತ್ರ, ಮಾರ್ಚ್ 28 ರಂದು ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ, ಏಪ್ರಿಲ್ 2 ರಂದು ರಾಜ್ಯಶಾಸ್ತ್ರ, ವಿಜ್ಞಾನ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಏಪ್ರಿಲ್ 4 ರಂದು ತೃತೀಯ ಭಾಷೆ ಇಂಗ್ಲಿಷ್, ಕನ್ನಡ, ಹಿಂದಿ, ಉರ್ದು, ಸಂಸ್ಕೃತ ಹಾಗೂ ಏಪ್ರಿಲ್ 6 ರಂದು ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗಳು ನಡೆಯಲಿವೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here