Sunday 11th, May 2025
canara news

ಸತತ 4ನೇ ಬಾರಿಗೆ ಶ್ರೀ ತಿರುಪತಿ ತಿರುಮಲ ವೆಂಕಟೇಶ್ವರನ ಸನ್ನಿಧಾನಕ್ಕೆ ತೆರಳಿ ಹರಿನಾಮ ಸಂಕಿರ್ತನೆ

Published On : 19 Dec 2017   |  Reported By : Rons Bantwal


ಮುಂಬಯಿ,ಡಿ.18: ಮುಂಬಯಿ ಕುರ್ಲಾ ಪಶ್ಚಿಮದ ಜೆರಿಮೆರಿ ಅಲ್ಲಿನ ಶ್ರೀ ಉಮಾಮಹೇಶ್ವರಿ ಭಜನಾ ಸದಸ್ಯರು ಸತತ 4ನೇ ಬಾರಿಗೆ ಶ್ರೀ ತಿರುಪತಿ ತಿರುಮಲ ವೆಂಕಟೇಶ್ವರನ ಸನ್ನಿಧಾನಕ್ಕೆ ತೆರಳಿ ಹರಿನಾಮ ಸಂಕಿರ್ತನೆ ನಡೆಸಿತು.

ಭೂವಜಿ ರವೀಂದ್ರ ಶಾಂತಿ ನೇತೃತ್ವದಲ್ಲಿ ಮಂಡಳಿಯ ಸುಮಾರು 25 ಸದಸ್ಯರು ಭಜನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here