Sunday 11th, May 2025
canara news

ಕರಾವಳಿ ಉತ್ಸವ ಉದ್ಘಾಟನೆಗೆ ಪ್ರಕಾಶ್ ರೈ - ರಮಾನಾಥ ರೈ

Published On : 22 Dec 2017   |  Reported By : canaranews network


ಮಂಗಳೂರು: ಡಿಸೆಂಬರ್ 22ರಿಂದ 31ರವರೆಗೆ ಮಂಗಳೂರಿನಲ್ಲಿ ನಡೆಯುವ 'ಕರಾವಳಿ ಉತ್ಸವ 2017' ಈ ಉತ್ಸವವನ್ನು ಬಹುಭಾಷಾ ನಟ ಪ್ರಕಾಶ್ ರೈ ಉದ್ಘಾಟಿಸಲಿದ್ದಾರೆ.

ಮಂಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ಸ್ಪಷ್ಟಪಡಿಸಿದ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ 'ಕರಾವಳಿ ಉತ್ಸವ ಯಶಸ್ವಿಯಾಗಿ ನಡೆಯುವಂತೆ ಸಕಲ ತಯಾರಿಗಳೂ ನಡೆಯುತ್ತಿವೆ.

ಕರಾವಳಿ ಉತ್ಸವದ ಅಂಗವಾಗಿ ಹತ್ತು ದಿನಗಳ ಕಾಲ ಕರಾವಳಿ ಉತ್ಸವ ಮೈದಾನ ಮತ್ತು ಕದ್ರಿ ಉದ್ಯಾನದ ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಡಿಸೆಂಬರ್ 29ರಿಂದ 31ರವರೆಗೆ ಪಣಂಬೂರು ಕಡಲ ತೀರದಲ್ಲಿ 'ಬೀಚ್ ಉತ್ಸವ' ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here