Sunday 28th, April 2024
canara news

ಗುಜರಾತ್ ಮಾದರಿಯಂತೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ - ಸದಾನಂದ ಗೌಡ

Published On : 24 Dec 2017   |  Reported By : Canaranews network


ಮಂಗಳೂರು: ಗುಜರಾತ್ ಮಾದರಿಯಂತೆ ರಾಜ್ಯದಲ್ಲೂ ಬಿಜೆಪಿ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ದ.ಕ.ಜಿಲ್ಲೆಯ ಪುತ್ತೂರಿನ ಒಕ್ಕಲಿಗ ಗೌಡ ಸಂಘದ ವಾರ್ಷಿಕ ಸಮಾವೇಶದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪಕ್ಷದ ರಾಷ್ಟ್ರೀಯ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಕುರಿತು ಚರ್ಚೆ ನಡೆಯುತ್ತಿದೆ. ಯಾರಿಗೆ ಟಿಕೆಟ್ ನೀಡಬೇಕು ಎನ್ನುವ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.ಇದೇ ಸಂದರ್ಭ ಮಾತನಾಡಿದ ಅವರು ಮಹದಾಯಿ ನೀರು ಹಂಚಿಕೆ ವಿಚಾರದಲ್ಲಿ ಬಿಜೆಪಿ ತನ್ನ ನಿಲುವಿಗೆ ಬದ್ಧವಾಗಿದೆ ಎಂದು ತಿಳಿಸಿದರು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here