Saturday 20th, April 2024
canara news

ಪಲಿಮಾರು ಸ್ವಾಮೀಜಿ ಧರ್ಮಸ್ಥಳ ಭೇಟಿ: ಸ್ವಾಮೀಜಿಯವರಿಗೆ ಭವ್ಯ ಸ್ವಾಗತ

Published On : 27 Dec 2017   |  Reported By : Rons Bantwal


ಸ್ವಾಮೀಜಿಯವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು.

ಉಜಿರೆ: ಮುಂದಿನ ತಿಂಗಳು ಉಡುಪಿಯಲ್ಲಿ ಪರ್ಯಾಯ ಪೀಠಾರೋಹಣ ಮಾಡಲಿರುವ ಪಲಿಮಾರು ಮಠದ ವಿದ್ಯಾಧೀಶ ತೀರ್ಥ ಸ್ವಾಮೀಜಿ ಸೋಮವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಅವರಿಗೆ ಭವ್ಯ ಸ್ವಾಗತ ಕೋರಲಾಯಿತು.

 

ದೇವರ ದರ್ಶನ ಪಡೆದ ಬಳಿಕ ಸ್ವಾಮೀಜಿಯವರು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು.

ಸ್ವಾಮೀಜಿಯವರ ಪಾದಪೂಜೆ ನಡೆಸಲಾಯಿತು.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here