Saturday 5th, July 2025
canara news

ಜನವರಿ 3 ರಿಂದ ಲವ್ ಜಿಹಾದ್ ವಿರುದ್ಧ ಜಾಗೃತಿ ಅಭಿಯಾನ

Published On : 02 Jan 2018   |  Reported By : Canaranews network


ಮಂಗಳೂರು: ವಿಶ್ವ ಹಿಂದೂ ಪರಿಷತ್, ಬಜರಂಗದಳದ ಯುವ ವಿಭಾಗ ಹಾಗೂ ದುರ್ಗಾವಾಹಿನಿ ವತಿಯಿಂದ ಲವ್ ಜಿಹಾದ್ ವಿರುದ್ಧ ಜನಜಾಗೃತಿ ಅಭಿಯಾನವನ್ನು ಜನವರಿ 3 ರಿಂದ 15 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಕಾರ್ಯಾಧ್ಯಕ್ಷ ಪ್ರೊ. ಎಂ.ಬಿ. ಪುರಾಣಿಕ್ ಮಾಹಿತಿ ನೀಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ವಾರ್ಡ್, ಗ್ರಾಮಗಳಲ್ಲಿ ಜಾಗೃತಿ ಕಾರ್ಯಕ್ರಮ ನಡೆಸಲಾಗುತ್ತಿದೆ. ಗ್ರಾಮಕ್ಕೊಂದು ಸಮಿತಿ ರಚಿಸಿ, ತಿಂಗಳಿಗೊಮ್ಮೆ ಸಭೆ ನಡೆಸಲಾಗುವುದು ಎಂದ ಅವರು ಲವ್ ಜಿಹಾದ್ ವಿರೋಧಿಸಿ, ಹಿಂದೂ ಸಮಾಜದವರನ್ನು ಒಟ್ಟುಗೂಡಿಸಿ ಹೋರಾಟ ಮಾಡಲಾಗುವುದು. ಪೊಲೀಸ್ ಇಲಾಖೆಯು ಜಿಹಾದಿ ಮಾನಸಿಕತೆ ಇರುವ ಯುವಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

 

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here