Monday 12th, May 2025
canara news

ವಜ್ರಮಹೋತ್ಸವ ಸಂಭ್ರಮದಲ್ಲಿ ಕನ್ನಡ ಸಂಘ ಸಾಂತಾಕ್ರೂಜ್

Published On : 04 Jan 2018   |  Reported By : Rons Bantwal


ಜ.6: ಬಿಲ್ಲವ ಭವನದಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ

ಮುಂಬಯಿ, ಜ.04: ಕನ್ನಡ ಸಂಘ ಸಾಂತಾಕ್ರೂಜ್ (ರಿ). ಸಂಸ್ಥೆಯು ವಜ್ರಮಹೋತ್ಸವ ಸಂಭ್ರಮದಲ್ಲಿದ್ದು ಈ ಉತ್ಸವವನ್ನು ಅರ್ಥಪೂರ್ಣ ಮತ್ತು ಅದ್ದೂರಿಯಾಗಿ ಆಚರಿಸುವ ಸಿದ್ಧತೆಯಲ್ಲಿದೆ.

ಆ ಪ್ರಯುಕ್ತ ಇದೇ ಜ.06ನೇ ಶನಿವಾರ ಸಂಜೆ 4.00 ಗಂಟೆಗೆ ಸಾಂತಾಕ್ರೂಜ್ ಪೂರ್ವದ ಬಿಲ್ಲವ ಭವನದ ಕಿರು ಸಭಾಗೃಹದಲ್ಲಿ ಸಂಘದÀ ಅಧ್ಯಕ್ಷ ಎಲ್.ವಿ ಅಮೀನ್ ಅಧ್ಯಕ್ಷತೆಯಲ್ಲಿ ವಿಶೇಷ ಸಭೆ ಆಯೋಜಿಸಲಾಗಿದೆ.

    

L V Amin                           Sujata R Shetty 

ವಜ್ರಮಹೋತ್ಸವ ಯಶಸ್ಸಿಗಾಗಿ ನಡೆಯಲಿರುವ ಸಭೆಯಲ್ಲಿ ಉಪ ಸಮಿತಿಗಳ ರಚನೆ, ಸದಸ್ಯರು, ಹಿತೈಷಿಗಳ ಅಭಿಮತಗಳೊಂದಿಗೆ ಸಾಂಸ್ಕೃತಿಕ, ಸಾಮಾಜಿಕ, ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ ಇತ್ಯಾದಿಗಳ ಬಗ್ಗೆ ಚರ್ಚಿಸಲಾಗುವುದು. ಆ ಪ್ರಯುಕ್ತ ಸಂಘದ ಎಲ್ಲಾ ಪದಾಧಿಕಾರಿಗಳು, ಸರ್ವ ಸದಸ್ಯರು ಪಾಲ್ಗೊಂಡು ಸಭೆಯನ್ನು ಯಶಸ್ವಿ ಗೊಳಿಸುವಂತೆ ಗೌ| ಪ್ರ| ಕಾರ್ಯದರ್ಶಿ ಸುಜಾತಾ ಆರ್.ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here