Friday 29th, March 2024
canara news

“ಕೊಂಕಣಿ ಭಾಷಾವಿಜ್ಞಾನ”ದ ಬಗ್ಗೆ ವಿಶೇಷ ಉಪನ್ಯಾಸ

Published On : 04 Jan 2018   |  Reported By : Rons Bantwal


 ಕೊಂಕಣಿ ವಿಭಾಗವು 06.01.2018 ರಂದು ಸಂಜೆ 6:30 ಗಂಟೆಗೆ “ಕೊಂಕಣಿ ಭಾಷಾವಿಜ್ಞಾನ ಮತ್ತು ಸಂಶೋಧನೆ” ಎನ್ನುವ ವಿಷಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮಂಗಳೂರಿನ ಪದುವಾ ಕಾಲೇಜಿನ ಪ್ರಾಂಶುಪಾಲರಾಗಿರುವ ಫಾ.ಆಲ್ವಿನ್ ಸೆರಾವೊ ಇವರು ಆಗಮಿಸಲಿದ್ದಾರೆ. ಅಧ್ಯಕ್ಷತೆಯನ್ನು ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಭಾಷಿಣಿ ಶ್ರೀಮಂಗಳೂರು ವಿಶ್ವವಿದ್ಯಾನಿಲಯದ ಘಟಕ- ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜಿನ ಸ್ನಾತಕೋತ್ತರವತ್ಸ ವಹಿಸಿಕೊಳ್ಳಲಿದ್ದಾರೆ.

ಸಂಪನ್ಮೂಲ ವ್ಯಕ್ತಿಗಳಾಗಿ ಕಾರ್ಯಕ್ರಮದಲ್ಲಿ ಉಪನ್ಯಾಸವನ್ನು ಮಂಗಳೂರಿನ ಕೊಂಕಣಿ ಲೇಖಕಿ, ಸಂಶೋಧಕಿ ಡಾ. ವಾರಿಜಾ ನೀರ್ಬೈಲ್ ಇವರು ನೆರವೇರಿಸಲಿರುವರು ಎಂಬುದಾಗಿ ಸ್ನಾತಕೋತ್ತರ ಕೊಂಕಣಿ ವಿಭಾಗದ ಸಂಯೋಜಕರಾದ ಡಾ. ಅರವಿಂದ ಶ್ಯಾನಭಾಗ ತಿಳಿಸಿದ್ದಾರೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here