Friday 29th, March 2024
canara news

ದೀಪಕ್ ಹತ್ಯೆ ಪ್ರಕರಣ : ಮಂಗಳೂರಿಗೆ ಎಡಿಜಿಪಿ ಕಮಲ್ ಪಂತ್ ಭೇಟಿ, ಬಿಗಿ ಬಂದೋಬಸ್ತ್

Published On : 05 Jan 2018   |  Reported By : canaranews network


ಮಂಗಳೂರು: ಮಂಗಳೂರು ಹೊರವಲಯದ ಸುರತ್ಕಲ್ ಸಮೀಪದ ಕಾಟಿಪಳ್ಳದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ನಡೆದ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.ಈ ಹಿನ್ನಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಕೈಗೊಂಡಿದೆ.

ಜತೆಗೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಸೂಚನೆ ಮೇರೆಗೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಕಮಲ್ ಪಂತ್ ಮಂಗಳೂರಿನತ್ತ ದೌಡಾಯಿಸಿದ್ದಾರೆ.ಕರಾವಳಿ ಜಿಲ್ಲೆಗಳಲ್ಲಿ ಪದೇ ಪದೇ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುತ್ತಿದ್ದು ಯಾವುದೇ ಕಾರಣಕ್ಕೂ ಶಾಂತಿಗೆ ಭಂಗ ಉಂಟಾಗಬಾರದು ಎಂದು ರೆಡ್ಡಿ ಖಡಕ್ ಆದೇಶ ನೀಡಿದ್ದಾರೆ.ಶಾಂತಿಭಂಗ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ, ರಾಜ್ಯ ಮೀಸಲು ಪೊಲೀಸ್ ಪಡೆ ತುಕಡಿಗಳನ್ನು ನಿಯೋಜಿಸಿ ಎಂದು ಅವರು ಪೊಲೀಸರಿಗೆ ಸೂಚಿಸಿದ್ದಾರೆ.

 




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here