Friday 26th, April 2024
canara news

ದೀಪಕ್ ರಾವ್ ಹತ್ಯೆ ಪ್ರಕರಣ; ಪೋಲಿಸರ ಕಾರ್ಯವೈಖರಿಗೆ ಶ್ಲಾಘನೆ

Published On : 06 Jan 2018


ಮಂಗಳೂರು: ಮಂಗಳೂರು ಹೊರವಲಯದ ಕಾಟಿಪಳ್ಳದಲ್ಲಿ ನಡೆದ ದೀಪಕ್ ರಾವ್ ಹತ್ಯೆ ಪ್ರಕರಣ ಭೇದಿಸುವಲ್ಲಿ ಪೊಲೀಸರು ನಡೆಸಿದ ಕ್ಷಿಪ್ರ ಕಾರ್ಯಾಚರಣೆಗೆ ಎಡಿಜಿಪಿ ಕಮಲ್ ಪಂತ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮನಾತನಾಡಿದ ಅವರು ಪ್ರಕರಣ ನಡೆದ 5 ಗಂಟೆಯ ಒಳಗಾಗಿ ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ ಪೊಲೀಸ್ ಅಧಿಕಾರಿಗಳು ಸೇರಿದಂತೆ ಸಿಬ್ಬಂದಿಗಳಿಗೆ ಎಡಿಜಿಪಿ ಕಮಲ್ ಪಂತ್ 1.20 ಲಕ್ಷ ರೂಪಾಯಿ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಪ್ರಾಣ ಒತ್ತೆ ಇಟ್ಟು ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ 4 ಮಂದಿ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ತನಿಖೆಯಲ್ಲಿ ಎಲ್ಲಾ ಸತ್ಯಾತ್ಯತೆಯನ್ನು ಬಯಲಿಗೆಳೆಯುತ್ತೇವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here