Wednesday 1st, May 2024
canara news

ಇಲ್ಯಾಸ್ ಹತ್ಯೆ ಪ್ರಕರಣ: ಆರೋಪಿಗಳ ಸುಳಿವು ಲಭ್ಯ - ಟಿ.ಆರ್ ಸುರೇಶ್

Published On : 13 Jan 2018   |  Reported By : Canaranews network


ಮಂಗಳೂರು: ಉಳ್ಳಾಲ ಟಾರ್ಗೆಟ್ ಗ್ರೂಪ್ನಲ್ಲಿ ಕುಖ್ಯಾತ ರೌಡಿಯಾಗಿದ್ದ ಇಲ್ಯಾಸ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಸುಳಿವು ಸಿಕ್ಕಿದೆ ಎಂದು ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್ ತಿಳಿಸಿದ್ದಾರೆ.ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಯಾಸ್ ಜೈಲಿನಿಂದ ಮೂರು ದಿನಗಳ ಹಿಂದೆ ಬಿಡುಗಡೆಗೊಂಡಿದ್ದರು.

ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎನ್ನುವ ಶಂಕೆ ವ್ಯಕ್ತವಾಗಿದ್ದು, ಇಲ್ಯಾಸ್ ಅವರ ಪತ್ನಿ ನೀಡಿದ ದೂರಿನ ಪ್ರಕಾರ ತನಿಖೆ ನಡೆಸಲಾಗುವುದು ಎಂದು ಹೇಳಿದ್ದಾರೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here