Tuesday 13th, May 2025
canara news

ದಕ್ಷಿಣ ಕನ್ನಡ ಎಸ್ಪಿ ವರ್ಗಾವಣೆ : ಜನಾರ್ಧನ ಪೂಜಾರಿ ಗರಂ

Published On : 24 Jan 2018   |  Reported By : canaranews network


ಮಂಗಳೂರು : 'ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಪದೇ-ಪದೇ ವರ್ಗಾವಣೆ ಮಾಡುವುದು ಸರಿಯಲ್ಲ. ವರ್ಗಾವಣೆ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಇದ್ದರೆ ಅದರ ಪರಿಣಾಮವನ್ನು ಅವರು ಅನುಭವಿಸುತ್ತಾರೆ' ಎಂದು ಜನಾರ್ದನ ಪೂಜಾರಿ ಹೇಳಿದರು.

ಸೋಮವಾರ ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 'ತಪ್ಪು ನಿರ್ಧಾರಗಳ ಬಗ್ಗೆ ಮುಖ್ಯಮಂತ್ರಿ, ಸಚಿವರನ್ನು ಹೇಳುವವರು, ಕೇಳುವವರು ಇಲ್ಲವೇ ? ಎಂದು ಪ್ರಶ್ನಿಸಿದರು''ದಕ್ಷಿಣ ಕನ್ನಡದ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ ಅವರ ವರ್ಗಾವಣೆ ಹಿಂದೆ ಮುಖ್ಯಮಂತ್ರಿಗಳ ಕೈವಾಡವಿದ್ದರೆ ಅದನ್ನು ನಾನು ಖಂಡಿಸುತ್ತೇನೆ. ಜಿಲ್ಲಾ ಉಸ್ತುವಾರಿ ಸಚಿವರ ಮಾತನ್ನು ಕೇಳುವುದಿಲ್ಲವೆಂದು ವರ್ಗಾವಣೆ ಮಾಡಿದ್ದಲ್ಲಿ, ಮುಂದೆ ಅದರ ಪರಿಣಾಮವನ್ನು ಚುನಾವಣೆಯಲ್ಲಿ ಅವರು ಅನುಭವಿಸುತ್ತಾರೆ' ಎಂದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here