Tuesday 13th, May 2025
canara news

ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪ್ರದಾನ

Published On : 25 Jan 2018   |  Reported By : Rons Bantwal


ಮಂಗಳೂರು : ಕರ್ನಾಟಕ ಮಾಧ್ಯಮ ಅಕಾಡೆಮಿಯ ವಾರ್ಷಿಕ ಪ್ರಶಸ್ತಿ ಸಮಾರಂಭ ಬೆಂಗಳೂರಿನ ವಸಂತ ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜರಗಿದ್ದು ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಅವರು ಪತ್ರಿಕೋದ್ಯಮದಲ್ಲಿ ಸಲ್ಲಿಸಿದ ಸೇವೆಗಾಗಿ ಮಾಧ್ಯಮ ಅಕಾಡೆಮಿ ಪ್ರಶಸ್ತಿಯನ್ನು ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರಿಂದ ಸ್ವೀಕರಿಸಿದರು. ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷÀ ಎಂ.ಸಿದ್ಧರಾಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತ ಡಾ.ಪಿ ಎಸ್ ಹರ್ಷ, ಸಾಹಿತಿ ಬರಗೂರು ರಾಮಚಂದ್ರಪ್ಪ, ಅಕಾಡೆಮಿ ಕಾರ್ಯದರ್ಶಿ ಎಸ್ ಶಂಕರಪ್ಪ, ಹಾಗೂ ನಿವೃತ ಅಧಿಕಾರಿ ರವೀಂದ್ರನಾಥ ಠಾಗೂರು ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯಿಂದ ಜಗನ್ನಾಥ ಶೆಟ್ಟಿ ಬಾಳ, ಸ್ಟಾನ್ಲಿ ಪಿಂಟೋ , ಡಾ.ಯು.ಪಿ ಶಿವಾನಂದ ಸೇರಿದಂತೆ ರಾಜ್ಯದಿಂದ ಒಟ್ಟು 45 ಮಂದಿ ಪತ್ರಕರ್ತರಿಗೆ ಈ ಬಾರಿ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಲಭಿಸಿತ್ತು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here