Saturday 5th, July 2025
canara news

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಕಾರ್ಯಾಗಾರ

Published On : 28 Jan 2018   |  Reported By : media release


ಮಿಜಾರಿನ ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ , ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ , ಉಡುಪಿ ಮತ್ತು ಬ್ಯುರೋ ವೆರಿಟಾಸ್ (ಇಂಡಿಯಾ ) ಪ್ರೈ ಲಿ ಬೆಂಗಳೂರು ಇದರ ಸಹಯೋಗದೊಂದಿಗೆ ಐಎಸ್ಓ 9000 ಮತ್ತು ಐಎಸ್ಓ 14000 ಗುಣಮಟ್ಟಗಳು ಕುರಿತ ಕಾರ್ಯಾಗಾರ ಮತ್ತು ತರಬೇತಿ ಶಿಬಿರವು ಜನವರಿ 29 ರಿಂದ ಫೆಬ್ರವರಿ 2 ರ ತನಕ ಜರಗಲಿದೆ .

ಯಾವುದೇ ವಿಭಾಗದ ಪ್ರಾಧ್ಯಾಪಕರು , ಸ್ನಾತಕೋತ್ತರ ವಿದ್ಯಾರ್ಥಿಗಳು , ಗುತ್ತಿಗೆದಾರರು ಈ ಕಾರ್ಯಾಗಾರದಲ್ಲಿ ಭಾಗವಹಿಸಬಹುದು . ಆಸಕ್ತರು ಹೆಚ್ಚಿನ ಮಾಹಿತಿಗೆ 9964051896 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ .

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here