Tuesday 13th, May 2025
canara news

ನಿವೃತ್ತ ಸೇನಾಧಿಕಾರಿ ಶ್ರೀ ಕುಸುಮಾಧರ್ ಬಿ.ಕೆ. ಅವರನ್ನು ಸನ್ಮಾನಿಸಲಾಯಿತು.

Published On : 02 Feb 2018   |  Reported By : Rons Bantwal


ನಿವೃತ್ತ ಸೇನಾಧಿಕಾರಿ ಶ್ರೀ ಕುಸುಮಾಧರ್ ಬಿ.ಕೆ. ಅವರನ್ನು ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವರಿಯಿಂದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.

ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್. ಪ್ರದೀಪ ಕುಮಾರ ಕಲ್ಕೂರ ಶ್ರೀಯುತರನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವೈ. ಶಿವರಾಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಪಿ. ಜ್ಞಾನೇಶ್ ಮತ್ತು ಮಂಜುಳಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಹಾಸ ರೈ. ಕನ್ನಡ ಸಾಹಿತ್ಯ ಪರಿಷತ್ತಿನ ಮಂಗಳೂರು ತಾಲೂಕು ಘಟಕಾಧ್ಯಕ್ಶೆ ಶ್ರೀಮತಿ ವಿಜಯಲಕ್ಷ್ಮೀ ಬಿ.ಶೆಟ್ಟಿ, ಪೆÇಳಲಿ ನಿತ್ಯಾನಂದ ಕಾರಂತ, ಜನಾರ್ದನ ಹಂದೆ, ಕೆನರಾ ಬಾಲಕಿಯರ ಪ್ರೌಢ ಶಾಲೆ ಡೊಂಗರಕೇರಿ ಮತ್ತು ಬಟ್ರಂಡ್ ರೆಸಲ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ಬೈಕಂಪಾಡಿ ಇದರ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here