Tuesday 13th, May 2025
canara news

ಆಳ್ವಾಸ್ ನಲ್ಲಿ ಐಎಸ್ಒ ಕಾರ್ಯಾಗಾರ ಸಂಪನ್ನ

Published On : 02 Feb 2018   |  Reported By : media release


ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ನಡೆದ ಐಎಸ್ಒ 9000 ಮತ್ತು 14000 ಗುಣಮಟ್ಟದ ಕುರಿತಾದ ಐದು ದಿನಗಳ ಕಾರ್ಯಾಗಾರವು ಫೆ 1 ರಂದು ಸಂಪನ್ನಗೊಂಡಿತು.

ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಮುಖ್ಯ ಅತಿಥಿ ಮೈಸೂರಿನ ಜೆ ಎಸ್ ಎಸ್ ವಿಶ್ವವಿದ್ಯಾಲಯದ ಕುಲಪತಿ ಡಾ . ಕೆ ಎಸ್ ಲೋಕೇಶ್ ಮಾತನಾಡಿ ಇಂದಿನ ವಿದ್ಯಾರ್ಥಿಗಳು ಉತ್ಪನ್ನಗಳ ಗುಣಮಟ್ಟದ ಕುರಿತು ಸಂಶೋಧನೆ ನಡೆಸಿ ಉತ್ಕೃಷ್ಟತೆಯ ಬಗ್ಗೆ ಗಮನಹರಿಸಬೇಕೆಂದು ಕರೆಯಿತ್ತರು . ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ , ಮೈಸೂರು ಇದರ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ರವಿ ಡಿ ಆರ್ , ಜೆ ಎಸ್ ಎಸ್ ವಿಜ್ಞಾನ ಮತ್ತು ತಾಂತ್ರಿಕ ಕಾಲೇಜಿನ ಡಾ . ಉದಯ ಶಂಕರ್ , ಕಾರ್ಯಾಗಾರದ ಸಂಚಾಲಕ ಪ್ರೊ ಸಂಜಯ್ , ಪ್ರೊ ಉಮೇಶ್ ಚಂದ್ರ ಉಪಸ್ಥಿತರಿದ್ದರು.

ಪ್ರಾಧ್ಯಾಪಕಿ ಐಶ್ವರ್ಯ ಲಕ್ಷ್ಮಿ ಸ್ವಾಗತಿಸಿದರು . ಸಿವಿಲ್ ವಿಭಾಗದ ಮುಖ್ಯಸ್ಥ ಪ್ರೊ ಅಜಿತ್ ಹೆಬ್ಬಾರ್ ವಂದಿಸಿದರು . ಪ್ರೊ ಆದಿತ್ಯ ಶೆಣೈ ಕಾರ್ಯಕ್ರಮ ನಿರೂಪಿಸಿದರು .




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here