Tuesday 13th, May 2025
canara news

ಮಹಮ್ಮದ್ ಲಿಬ್ಜತ್ ಇವರ ಸನ್ಮಾನ

Published On : 03 Feb 2018   |  Reported By : Rons Bantwal


ಉಳ್ಳಾಲದ ಮಾಸ್ತಿಕಟ್ಟೆಯಲ್ಲಿ ಜರಗಿದ ಮೇಲಂಗಡಿ ಕ್ರಿಕೆಟ್ ಕ್ಲಬ್, ಆಝಾದ್ ಫ್ರೆಂಡ್ಸ್ ಸರ್ಕಲ್ ಹಾಗೂ ಉಳ್ಳಾಲ ವಲಯದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ ಜಂಟಿ ಆಶ್ರಯದಲ್ಲಿ ದೇರಳಕಟ್ಟೆ ಯೆನೆಪೋಯ ಆಸ್ಪತ್ರೆ ಇದರ ಸಹಯೋಗದೊಂದಿಗೆ ದ್ವಿತೀಯ ಸಂಭ್ರಮ ಮತ್ತು ಸಾರ್ವಜನಿಕ ಬೃಹತ್ ರಕ್ತದಾನ ಶಿಬಿರದಲ್ಲಿ ಸಚಿವರ ಆಪ್ತ ಕಾರ್ಯದರ್ಶಿ ಮಹಮ್ಮದ್ ಲಿಬ್ಜತ್ ಇವರನ್ನು ಸನ್ಮಾನಿಸಲಾಯಿತು.

ಈ ವೇಳೆ ಉಳ್ಳಾಲ ನಗರಸಭೆ ಅಧ್ಯಕ್ಷ ಹುಸೈನ್ ಕುಂಞÂಮೋನು, ಎಸ್ ವೈಎಸ್ ದ.ಕ ಜಿಲ್ಲಾ ಕೋಶಾಧಿಕಾರಿ ಹನೀಫ್ ಬಿ.ಜಿ, ಮೇಲಂಗಡಿ ಕ್ರಿಕೆಟ್ ಕ್ಲಬ್ ಅಧ್ಯಕ್ಷ ಯಹ್ಯಾ ಬಿಲಾಲ್ ಮುಂತಾದವರು ಉಪಸ್ಥಿತರಿದ್ದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here