Friday 3rd, May 2024
canara news

ಫೆ.18 ರಿಂದ 20 ರವರೆಗೆ ಅಮಿತ್ ಶಾ ಕರಾವಳಿ ಭೇಟಿ

Published On : 08 Feb 2018   |  Reported By : canaranews network


ಮಂಗಳೂರು : ಮುಂಬರುವ ಚುನಾವಣೆ ಹಿನ್ನಲೆಯಲ್ಲಿ ರಣ ತಂತ್ರ ರೂಪಿಸುತ್ತಿರುವ ಬಿಜೆಪಿ ಚಾಣಾಕ್ಷ ಅಮಿತ್ ಶಾ ಮಂಗಳೂರಿಗೆ ಭೇಟಿ ನೀಡುವುದು ಖಚಿತವಾಗಿದೆ. ಇದೇ ಫೆ.18 ರಿಂದ 20 ರವರೆಗೆ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದು ಸರಣಿ ಸಭೆಗಳನ್ನು ನಡೆಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿಯ ಭದ್ರಕೋಟೆ ಮಾತ್ರವಲ್ಲ, ಆರ್ಎಸ್ಎಸ್, ಹಿಂದೂ ಸಂಘಟನೆಗಳಿಂದ ಬಲಶಾಲಿಯಾಗಿದೆ.

ಜಿಲ್ಲೆಯ 8 ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ಶಾಸಕರಿದ್ದಾರೆ. ಹೀಗಾಗಿ ಈ ಕ್ಷೇತ್ರಗಳ ಹೊಡೆದುರುಳಿಸಲು ಬಿಜೆಪಿಯೂ ನಾನಾ ಸರ್ಕಸ್ ಮಾಡುತ್ತಿದೆ. ಅದರ ಭಾಗ ಎಂಬಂತೆ ಬಿಜೆಪಿ ಚಾಣಾಕ್ಷ ಅಮಿತ್ ಶಾ ಜಿಲ್ಲೆಗೆ ಭೇಟಿ ನೀಡುತ್ತಿರುವುದು ಕುತುಹೂಲ ಮೂಡಿಸಿದೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here