Sunday 6th, July 2025
canara news

ಮೊಯ್ದೀನ್ ಬಾವಾ

Published On : 23 Feb 2018   |  Reported By : canaranews network


ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆ ಬಿರುಸುಗೊಳ್ಳುತ್ತಿದೆ. ಮತದಾರರ ಓಲೈಕೆಗೆ ರಾಜಕೀಯ ಪಕ್ಷಗಳು ನಾನಾ ಕಸರತ್ತು ಆರಂಭಿಸಿವೆ. ಈ ನಡುವೆ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದಲ್ಲಿ ಮತದಾರರಿಗೆ ಸೀರೆ ಹಂಚಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಮೊಯ್ದೀನ್ ಬಾವಾ ಕ್ಷೇತ್ರದ ಮಹಿಳೆಯರಿಗೆ ಸೀರೆ ಹಂಚುತ್ತಿದ್ದಾರೆ ಎನ್ನಲಾಗಿದೆ. ಈ ಕುರಿತ ಫೊಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಹಿನ್ನೆಲೆಯಲ್ಲಿ ಭಾರೀ ಚರ್ಚೆ ಆರಂಭವಾಗಿದ್ದು ಬಿಜೆಪಿ ಮುಖಂಡರು ಬಾವಾ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here