Wednesday 14th, May 2025
canara news

ಚರ್ಚೆಗೆ ಗ್ರಾಸವಾಗುತ್ತಿದೆ ಇಲ್ಯಾಸ್ ಹಂತಕರ ಪೋಟೊ

Published On : 02 Mar 2018   |  Reported By : canaranews network


ಮಂಗಳೂರು : ರೌಡಿ ಶೀಟರ್ ಆಗಿದ್ದ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಗಳು ಸಚಿವ ಯು.ಟಿ ಖಾದರ್ ಜತೆ ತೆಗೆಸಿಕೊಂಡಿರುವ ಪೋಟೋವೊಂದು ಇದೀಗ ವೈರಲ್ ಆಗಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ. ಟಾರ್ಗೆಟ್ ಗ್ರೂಪ್ ನಲ್ಲಿದ್ದ ಇಲ್ಯಾಸ್ ಯುವ ಕಾಂಗ್ರೆಸ್ ನಲ್ಲೂ ಗುರುತಿಸಿಕೊಂಡಿದ್ದ ಈ ಹಿಂದೆ ಟಾರ್ಗೆಟ್ ಗ್ರೂಪ್ ನಲ್ಲಿ ಜತೆಯಾಗಿದ್ದ ದಾವೂದ್ , ನಾಸಿರ್ ಹಾಗೂ ರಿಯಾದ್ ಇಲ್ಯಾಸ್ ಕೊಲೆ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು ಐವರನ್ನು ಪೊಲೀಸರು ಬಂಧಿಸಿದ್ದಾರೆ. .

ಇನ್ನು ವೈರಲ್ ಆದ ಪೋಟೊ ಬಗ್ಗೆ ಸಚಿವ ಖಾದರ್ ಸ್ಪಷ್ಟನೆ ನೀಡಿದ್ದು ಸಚಿವರ ಜತೆ ಪೋಟೋ ತೆಗೆದುಕೊಳ್ಳುವುದು ಸಾಮಾನ್ಯ ಸಂಗತಿ, ಆದರೆ ಅವರಿಗೆ ಕ್ರಿಮಿನಲ್ ಬ್ಯಾಕ್ ಗ್ರಾಂಡ್ ಇದ್ದರೆ ನಾವು ಜವಬ್ದಾರರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here