Monday 29th, April 2024
canara news

ಅನಧಿಕೃತ ಬ್ಯಾನರ್, ಫ್ಲೆಕ್ಸ್, ಕಟೌಟ್ ಹಾಕಿದವರ ವಿರುದ್ಧ ಕಠಿಣ ಕ್ರಮ - ಟಿ.ಆರ್ ಸುರೇಶ್ ಎಚ್ಚರಿಕೆ

Published On : 18 Mar 2018   |  Reported By : canaranews network

ಮಂಗಳೂರು: ಮಂಗಳೂರು ನಗರದಲ್ಲಿ ನಿಯಮ ಉಲ್ಲಂಘಿಸಿ ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ಗಳನ್ನು ಹಾಕಿದವರ ವಿರುದ್ಧ ಕಾನೂನಿನಡಿ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಲಾಗುವುದು ಎಂದು ಟಿ.ಆರ್ ಸುರೇಶ್ ಎಚ್ಚರಿಸಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರು ದೂರು ಆಲಿಸಿದ ಅವರು ಇ ರೀತಿ ಪ್ರತಿಕ್ರಿಯಿಸಿದ್ದಾರೆ.

ಅನಧಿಕೃತ ಫ್ಲೆಕ್ಸ್, ಬ್ಯಾನರ್, ಕಟೌಟ್ಗಳ ಹಾವಳಿ ಹೆಚ್ಚಾಗಿದ್ದು ಈ ವಾರದಲ್ಲಿ ಒಟ್ಟು ಮೂರು ಪ್ರಕರಣಗಳು ದಾಖಲಾಗಿದೆ. ಯಾವುದೇ ಅನುಮತಿ ಪಡೆಯದೇ ಪ್ಲಾಸ್ಟಿಕ್ ಫ್ಲೆಕ್ಸ್ ಹಾಕುವುದನ್ನು ನಿರ್ಬಂದಿಸಲಾಗಿದೆ. ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನಿನಡಿ ಕ್ರಮ ಕೈಗೊಂಡು, ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here