Friday 26th, April 2024
canara news

ರಾಹುಲ್ ಗಾಂಧಿ ಮಂಗಳೂರು ಭೇಟಿ - ಪ್ರಯಾಣಿಕರ ಪರದಾಟ

Published On : 20 Mar 2018   |  Reported By : canaranews network


ಮಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರಾವಳಿ ಜಿಲ್ಲೆಗಳ ಜನಾಶೀರ್ವಾದ ಯಾತ್ರೆಯ ರೋಡ್ ಶೋ ನಲ್ಲಿ ಭಾಗವಹಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿಯ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾದ ಘಟನೆ ನಡೆದಿದೆ.ಉಡುಪಿ ಜಿಲ್ಲೆಯಲ್ಲಿ ಹಲವು ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಮುಲ್ಕಿ ಹಾಗೂ ಸುರತ್ಕಲ್ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಹುಲ್ ಗಾಂಧಿ ರಸ್ತೆ ಮಾರ್ಗವಾಗಿ ಪ್ರಯಾಣಿಸಿದ್ದರು.

ಹೀಗಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭದ್ರತೆ ದೃಷ್ಠಿಯಿಂದ ರಸ್ತೆಯ ಒಂದು ಕಡೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು. ಆದರೆ ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ಬಂದಿದ್ದ ಜನರು ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಿದರ ಪರಿಣಾಮ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬ್ಲಾಕ್ ಆಗಿತ್ತು. ಹೀಗಾಗಿ ಉರಿಯುವ ಬಿಸಿಲಿನಲ್ಲಿ ವಾಹನ ಸವಾರರು ರಸ್ತೆಯ ಮಧ್ಯೆ ನಿಂತು ಪರದಾಡುವಂತಾಯಿತು.
.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here