Friday 3rd, May 2024
canara news

ರಾಹುಲ್ ಗಾಂಧಿ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ

Published On : 20 Mar 2018   |  Reported By : canaranews network


ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷ ನಡೆಸುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಪಾಲ್ಗೊಳ್ಳಲು ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಅವರು ಕರಾವಳಿಗೆ ಆಗಮಿಸಿದ್ದಾರೆ. ಮಂಗಳವಾರ ಸುಮಾರು 11.30 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಲ್ಲಿಕಾರ್ಜುನ ಖರ್ಗೆ ,ಡಾ. ಜಿ ಪರಮೇಶ್ವರ್ , ವೇಣುಗೋಪಾಲ್, ಮೇಯರ್ ಬಾಸ್ಕರ್ ಮೊಯ್ಲಿ, ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ , ಮುಂತಾದ ಮುಖಂಡರು ಹಾಜರಿದ್ದು ಸ್ವಾಗತಿಸಿದರು. ಬಳಿಕ ಅವರು ಅಲ್ಲಿಂದ ಹೆಲಿಕ್ಯಾಪ್ಟರ್ ಮೂಲಕ ಉಡುಪಿ ಜಿಲ್ಲೆಯ ಕಾಪುಗೆ ತೆರಳಿದ್ದಾರೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here