Saturday 4th, May 2024
canara news

ಕರಾವಳಿಯ ಮೀನುಗಾರರ ಸಮಸ್ಯೆ ಆಲಿಸಿದ ರಾಹುಲ್ ಗಾಂಧಿ

Published On : 20 Mar 2018   |  Reported By : canaranews network

ಮಂಗಳೂರು: ಕರಾವಳಿಯ ಉಭಯ ಜಿಲ್ಲೆಯಲ್ಲಿ ನಡೆಯುತ್ತಿರುವ ಜನಾಶೀರ್ವಾದ ಯಾತ್ರೆಯಲ್ಲಿ ಭಾಗವಹಿಸಲೆಂದು ಮಂಗಳೂರಿಗೆ ಆಗಮಿಸಿದ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ಹೆಲಿಕಾಪ್ಟರ್ ಮೂಲಕ ಕಾಪುವಿನತ್ತ ತೆರಳಿದ್ದಾರೆ .ಅಲ್ಲಿನ ತೆಂಕ ಎರ್ಮಾಳಿನಲ್ಲಿ ಮೀನುಗಾರರೊಂದಿಗೆ ಸಮಾಲೋಚನೆ ನಡೆಸಿದ ಅವರು ಮೀನುಗಾರರ ಕುಂದು ಕೊರತೆಗಳನ್ನು ಆಲಿಸಿದ್ದಾರೆ.

ರಾಹುಲ್ ಗಾಂಧಿ ಅವರಿಗೆ, ಕನ್ನಡದಲ್ಲಿ ಮೀನುಗಾರರು ತಮ್ಮ ಸಂಕಷ್ಟಗಳನ್ನು ವಿವರಿಸುತ್ತಿದ್ದಾಗ ಅದನ್ನು ಸಚಿವ ಪ್ರಮೋದ್ ಮಧ್ವರಾಜ್ ಅವರು ಹಿಂದಿಗೆ ಹಾಗೂ ರಾಹುಲ್ ಅವರ ಮಾತುಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಬಳಿಕ ಕರಾವಳಿಯ ಸಂಪ್ರದಾಯಿಕ ಖಾದ್ಯ ನೀರು ದೋಸೆ, ಫಿಶ್ ಕರಿಯ ರುಚಿ ಸವಿದ ರಾಹುಲ್ ಗಾಂಧಿ ಅವರಿಗೆ ಸಿಎಂ ಸಿದ್ದರಾಮಯ್ಯ ಡಾ.ಜಿ ಪರಮೇಶ್ವರ್, ಸಚಿವ ಪ್ರಮೋದ್ ಮಧ್ವರಾಜ್ ಸಾಥ್ ನೀಡಿದರು.

More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here