Friday 3rd, May 2024
canara news

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ಸಂಖ್ಯೆ ಶೇ. 11 ಹೆಚ್ಚಳ

Published On : 28 Mar 2018   |  Reported By : canaranews network

ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಕ್ರಿಯಗೊಂಡಿದೆ. ಚುನಾವಣೆಯ ಪೂರ್ವ ತಯಾರಿಯ ಕುರಿತು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಈ ಕುರಿತು ವಿವರ ನೀಡಿದರು.ಜಿಲ್ಲೆಗೆ ಇವಿಎಂ ಯಂತ್ರಗಳು ಈಗಾಗಲೇ ಬಂದಿದ್ದು, ಪರಿಶೀಲನೆ ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 16,67,194 ಮತದಾರರಿದ್ದು, ಕಳೆದ ಸಾಲಿಗಿಂತ ಶೇ.11ರಷ್ಟು ಮತದಾರರು ಹೆಚ್ಚುವರಿಯಾಗಿ ಸೇರ್ಪಡೆಗೊಂಡಿದ್ದಾರೆ ಎಂದು ಹೇಳಿದರು.ಜಿಲ್ಲೆಯಲ್ಲಿ 8,21,123 ಪುರುಷ ಹಾಗೂ 8,46,030 ಮಹಿಳೆ ಮತದಾರರು ಜಿಲ್ಲೆಯಲ್ಲಿದ್ದಾರೆ.

ಈ ಬಾರಿ ಚುನಾವಣೆಯಲ್ಲಿ 41 ತೃತೀಯ ಲಿಂಗಿಗಳು ತಮ್ಮ ಹಕ್ಕು ಚಲಾಯಿಸುವ ಅವಕಾಶ ಪಡೆದಿದ್ದಾರೆ ಎಂದು ತಿಳಿಸಿದರು.

More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here