Sunday 6th, July 2025
canara news

ರಾಯಾನ್ ಸಂಸ್ಥೆಗೆ ಬೆಸ್ಟ್ ಎಜ್ಯುಕೇಷನ್ ಬ್ರ್ಯಾಂಡ್ 2018

Published On : 29 Mar 2018   |  Reported By : Rons Bantwal


ಮುಂಬಯಿ, ಮಾ.28: ರಾಯನ್ ಅಂತರಾಷ್ಟ್ರೀಯ ಶೈಕ್ಷಣಿಕ ಸಂಸ್ಥೆಯ ಶಾಲೆಗಳು ಅತ್ಯುತ್ತಮ ಶಾಲೆಗಳು ಎಂದು ಗುರಿತಿಸಲ್ಪಟ್ಟಿದೆ. ಮಾ. 24. ಶನಿವಾರ ಮುಂಬಯಿಯಲ್ಲಿ ನೇರವೇರಿದ ಕಾರ್ಯದಲ್ಲಿ ಇಕಾನಾಮಿಕ್ ಟೈಮ್ ಸಂಸ್ಥೆಯು ನಡೆಸಿದ ಸಮೀಕ್ಷೆಯಲ್ಲಿ ರಾಯನ್ ಸಂಸ್ಥೆಯು ಬೆಸ್ಟ್ ಎಜ್ಯುಕೇಷನ್ ಬ್ರ್ಯಾಂಡ್ -2018 ಪ್ರಶಸ್ತಿಗೆ ಪಾತ್ರವಾಗಿದೆ.ಮಹಾರಾಷ್ಟ್ರ ಶಿಕ್ಷಣ ಮಂತ್ರಿ ವಿನೋದ್ ತಾವ್ಡೆ ಅವರು ರಾಯನ್'ಸ್ ಅಂತರಾಷ್ಟ್ರೀಯ ಶೈಕ್ಷಣಿಕ ಸಮೂಹದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿ ರಾಯನ್ ಪಿಂಟೋ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here