Sunday 6th, July 2025
canara news

ಶಿರಾಡಿ ಘಾಟ್ ರಸ್ತೆಯಲ್ಲಿ ಬಿರುಸಿನ ಕಾಮಗಾರಿ

Published On : 31 Mar 2018   |  Reported By : canaranews network


ಮಂಗಳೂರು: ಮಂಗಳೂರು -ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಶಿರಾಡಿ ಘಾಟ್ ರಸ್ತೆಯ 2ನೇ ಹಂತದ ಕಾಂಕ್ರೀಟ್ ರಸ್ತೆ ಕಾಮಗಾರಿ ಕ್ಷಿಪ್ರಗತಿಯಿಂದ ನಡೆಯುತ್ತಿದ್ದು, ಮೇ ಅಂತ್ಯದ ಒಳಗೆ ಪೂರ್ಣಗೊಂಡು ಜೂನ್ ಆರಂಭದಲ್ಲಿ ಸಂಚಾರಕ್ಕೆ ಮುಕ್ತವಾಗುವ ಭರವಸೆ ಕಂಡುಬಂದಿದೆ.

ರಾ. ಹೆದ್ದಾರಿಯಲ್ಲಿ ಕೆಂಪುಹೊಳೆಯಿಂದ ಅಡ್ಡಹೊಳೆ ತನಕ 13 ಕಿ.ಮೀ. ಕಾಂಕ್ರೀಟ್ ರಸ್ತೆ 2ನೇ ಹಂತದ ಕಾಮಗಾರಿಗೆ 74 ಕೋ. ರೂ. ಮಂಜೂರು ಆಗಿದ್ದು, ಜರ್ಮನಿಯಿಂದ ತರಿಸಲಾದ ಹೊಸ ಯಂತ್ರವನ್ನು ಬಳಸಿ ಆಧುನಿಕ ತಂತ್ರಜ್ಞಾನ ಆಧರಿಸಿ ಕಾಮಗಾರಿ ಬಹಳ ವೇಗವಾಗಿ ಸಾಗುತ್ತಿದೆ. ಈ ರಸ್ತೆಯಲ್ಲಿ 77 ಮೋರಿಗಳಿದ್ದು, 74 ಮೋರಿ ಕಾಮಗಾರಿ ಪೂರ್ಣಗೊಂಡಿದೆ. ಈ ಪೈಕಿ 3 ಸೇತುವೆಗಳ ವಿಸ್ತರಣೆಯೂ ನಡೆಯುತ್ತಿದೆ.

 




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here