Published On : 01 Apr 2018 | Reported By : Rons Bantwal
ಉಜಿರೆ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಆಯುಕ್ತ ನ್ಯಾಯಮೂರ್ತಿ ವೆಗೆಲಾ ಮತ್ತು ಪತ್ನಿ ರೀಟಾ ಶನಿವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರೊಡನೆ ಮಾತುಕತೆ ನಡೆಸಿದರು. ಹೇಮಾವತಿ ವಿ. ಹೆಗ್ಗಡೆ ಉಪಸ್ಥಿತರಿದ್ದರು.
More News
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ