Friday 19th, April 2024
canara news

ವಿಮಾನ ನಿಲ್ದಾಣದಲ್ಲಿ ದುಬಾರಿ ಪಾರ್ಕಿಂಗ್ ಶುಲ್ಕ ವಸೂಲಿ ಮಾಡಿದ ಗುತ್ತಿಗೆದಾರರಿಗೆ ದಂಡ- ವಿ.ವಿ.ರಾವ್

Published On : 04 Apr 2018   |  Reported By : canaranews network


ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಎರಡು ತಿಂಗಳ ಹಿಂದೆ ನಡೆದ ದುಬಾರಿ ಪಾರ್ಕಿಂಗ್ ಶುಲ್ಕ ವಸೂಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟೆಂಡರ್ ವಹಿಸಿಕೊಂಡಿದ್ದ ಎಸ್.ಎಸ್. ಎಂಟರ್ಪ್ರೈಸಸ್ ವಿರುದ್ಧ ವಿಮಾನ ನಿಲ್ದಾಣ ಪ್ರಾಧಿಕಾರ ಕ್ರಮ ಕೈಗೊಂಡಿದೆ.

ಈ ಹಿಂದೆ ನಡೆದ ಎಲ್ಲಾ ಪ್ರಕರಣಕ್ಕೆ ಸಂಬಂಧಿಸಿ ಪ್ರಾಧಿಕಾರ ಕಂಪೆನಿಗೆ 2.58 ಲಕ್ಷ ರೂ. ದಂಡ ವಿಧಿಸಿದೆ. ಅಲ್ಲದೆ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಾಹನಗಳಿಂದ ಸಂಗ್ರಹಿಸಲಾಗುತ್ತಿದ್ದಂತಹ ಸುಂಕವನ್ನು ತಡೆಹಿಡಿಯಲಾಗಿದೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರದ ಆಡಳಿತ ನಿರ್ದೇಶಕ ವಿ.ವಿ ರಾವ್ ತಿಳಿಸಿದ್ದಾರೆ.




More News

ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*

Comment Here