Friday 29th, March 2024
canara news

ಕಾಲು ಜಾರಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

Published On : 04 Apr 2018   |  Reported By : canaranews network


ಮಂಗಳೂರು: ಮೂಡಬಿದ್ರೆಯ ಮೂಡುಮಾರ್ನಾಡು ಗ್ರಾಮದಲ್ಲಿ ಮಹಿಳೆಯೊಬ್ಬರು ಕಾಲು ಜಾರಿ ಬಾವಿಗೆ ಬಿದ್ದ ಘಟನೆ ಸೋಮವಾರ ನಡೆದಿದೆ. ಮೂಡುಮಾರ್ನಾಡು ಮುಲ್ಲಗುಡ್ಡೆ ನಿವಾಸಿ ನಳಿನಿ ಪೂಜಾರ್ತಿ ಮೃತ ಮಹಿಳೆ.

ನಳಿನಿ ಅವರು ಸಾಯಂಕಾಲ ಬಾವಿಯಿಂದ ಪಂಪ್ ಮುಖಾಂತರ ತೋಟಕ್ಕೆ ನೀರು ಹಾಯಿಸಲು ಹೋಗಿದ್ದರು. ಈ ಸಂದರ್ಭ ಬಾವಿಯಲ್ಲಿ ನೀರು ನೋಡಲು ಇಣುಕಿದ ಸಂದರ್ಭದಲ್ಲಿ ಕಾಲುಜಾರಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here