Thursday 25th, April 2024
canara news

ಕರ್ನಾಟಕದ 07 ರುಡ್‌ಸೆಟ್ ಸಂಸ್ಥೆಗಳ 2017-18ರ ಸಾಲಿನ ವಾರ್ಷಿಕ ವರದಿ ಬಿಡುಗಡೆ

Published On : 05 Apr 2018   |  Reported By : Rons Bantwal


ಧರ್ಮಸ್ಥಳ: ಕರ್ನಾಟಕದ ೦೭ ರುಡ್‌ಸೆಟ್ ಸಂಸ್ಥೆಗಳ 2017-18ರ ಸಾಲಿನ ವಾರ್ಷಿಕ ವರದಿಯನ್ನು ಧರ್ಮಸ್ಥಳದಲ್ಲಿ ರುಡ್‌ಸೆಟ್ ಸಂಸ್ಥೆಗಳ ಅಧ್ಯಕ್ಷರಾದ ಪದ್ಮವಿಭೂಷಣ ಪರಮಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆಗೊಳಿಸಿದರು. ಸಂಸ್ಥೆಗಳ ಒಂದು ವರ್ಷದ ಕಾರ್‍ಯ ಚಟುವಟಿಕೆಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ರುಡ್‌ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೆಶಕರಾದ ಶ್ರೀ ಎಮ್. ಜನಾರ್ಧನ್‌ರವರು ಉಪಸ್ಥಿತರಿದ್ದರು.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here