Sunday 6th, July 2025
canara news

ಎ.7: ಮುಂಬಯಿಯ ದಾದರ್ ಪೂರ್ವದ ಲತ್ವೀಫಿಯ ಸುನ್ನೀ ಮಸ್ಜಿದ್ ದಲ್ಲಿ ಕಾರ್ಯಕ್ರಮ

Published On : 06 Apr 2018   |  Reported By : Rons Bantwal


ಮುಂಬಯಿ. ಹೊಸಂಗಡಿ ಮಳ್ ಹರ್ ಇಸ್ಲಾಮಿಕ್ ಇದರ ಮುಂಬಯಿ ಘಟಕ ವತಿಯಿಂದ 4ನೇ ಸ್ವಲಾತ್ ವಾರ್ಷಿಕ ಕಾರ್ಯಕ್ರಮ. ಎಪ್ರಿಲ್ 7ರಂದು ಸಂಜೆ5ಗಂಟೆಗೆ ಮುಂಬಯಿಯ ದಾದರ್ ಪೂರ್ವದ ಲತ್ವೀಫಿಯ ಸುನ್ನೀ ಮಸ್ಜಿದ್ ದಲ್ಲಿ ನಡೆಯಲಿದೆ.

ಸಯ್ಯಿದ್ ಅಬ್ದುರ್ರಹ್ಮಾನ್ ಶಹೀರ್ ಅಲ್-ಬುಖಾರಿ ನೇತ್ರತ್ವ ವಹಿಸಿದರು. ಡಾ. ಹುಸೈನ್ ಸಖಾಫಿ ಚುಳ್ಳಿಕ್ಕೋಡ್, ಮಾಸ್ಟರ್ ಶಿಹಾನ್ ಉಳ್ಳಾಲ, ಹಿಲಾಲ್ ಬಶೀರ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಮುಂಬಯಿ ಘಟಕ ಮ್ಯಾನೇಜರ್ ಸಿದ್ದೀಕ್ ಮುಸ್ಲಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here