Tuesday 23rd, April 2024
canara news

ಬಂಟ್ವಾಳದಲ್ಲಿ ರಮಾನಾಥ ರೈ ನಾಮಪತ್ರ ಸಲ್ಲಿಕೆ

Published On : 20 Apr 2018   |  Reported By : canaranews network


ಮಂಗಳೂರು : ಮುಂಬರುವ ವಿಧಾನ ಸಭಾ ಚುನಾವಣೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭಗೊಂಡಿದೆ. ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಚುನಾವಣೆಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ.

ಬಂಟ್ವಾಳ ವಿಧಾನ ಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಬಿ. ರಮಾನಾಥ್ ರೈ ತನ್ನ ಅಪಾರ ಬೆಂಬಲಿಗರೊಂದಿಗೆ ಬಂಟ್ವಾಳ ತಾಲೂಕು ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದರು.ಇದೇ ವೇಳೆ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಸಿಪಿಐಎಂ ಅಭ್ಯರ್ಥಿಯಾಗಿ ಡಿವೈಎಫ್ಐ ರಾಜ್ಯಾಧ್ಯಕ್ಷ ಮುನೀರ್ ಕಾಟಿಪಳ್ಳ ನಾಮಪತ್ರ ಸಲ್ಲಿಸಿದರು.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here