Thursday 7th, August 2025
canara news

ವಿವಾಹಿತ ಮಹಿಳೆ ವನಿತಾ ಮೆಬಲ್ ಸ್ವಿಕೇರಾ ನಾಪತ್ತೆ

Published On : 26 Apr 2018   |  Reported By : canaranews network


ಬಂಟ್ವಾಳ: ಕೆಲಸಕ್ಕೆಂದು ಹೋದ ವಿವಾಹಿತ ಮಹಿಳೆಯೋರ್ವಳು ನಾಪತ್ತೆಯಾದ ಘಟನೆ ಮೊಡಂಕಾಪು ಎಂಬಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಮೊಡಂಕಾಪು ನಿವಾಸಿ ರಾಬರ್ಟ ಸ್ವಿಕೇರ ಅವರ ಪತ್ನಿ ವನಿತಾ ಮೆಬಲ್ ಸ್ವಿಕೇರಾ ( 45) ನಾಪತ್ತೆಯಾದ ಮಹಿಳೆ. ಗಂಡ ರಾಬರ್ಟ ವಿದೇಶದಲ್ಲಿದ್ದು ವನಿತಾ ಮಂಗಳೂರು ದೇರಳಕಟ್ಟೆ ಆಸ್ಪತ್ರೆಗೆ ಕೆಲಸಕ್ಕೆ ಹೋಗಿ ಬರುತ್ತೇನೆಂದು ಹೇಳಿ ಹೋದವಳು ನಾಪತ್ತೆಯಾಗಿದ್ದಾಳೆಂದು ತಂಗಿ ಲೋಸಿ ಪಿಲೋಮಿನಾ ಡಿಸಿಲ್ವ ನಗರ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here