Wednesday 24th, April 2024
canara news

ಮೊದಲ ಸಲ ಮತದಾನ ಮಾಡಿದ 20 ಮಂಗಳಮುಖಿಯರು

Published On : 13 May 2018   |  Reported By : canaranews network

ಮಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ 2018ಕ್ಕೆ ಇದೇ ಮೊದಲ ಬಾರಿಗೆ 20 ತೃತೀಯ ಲಿಂಗಿಗಳು ಮಂಗಳೂರಿನಲ್ಲಿ ಮತದಾನ ಮಾಡಿದರು. ಮಂಗಳೂರಿನ ಮಿಲಾಗ್ರಿಸ್ ಶಾಲೆಯಲ್ಲಿ 20 ಮಂಗಳಮುಖಿಯರು ತಮ್ಮ ಹಕ್ಕು ಚಲಾಯಿಸಿದರು.

ಹಲವು ವರ್ಷಗಳಿಂದ ಇವರು ಮಂಗಳೂರಿನಲ್ಲಿ ವಾಸವಾಗಿದ್ದಾರೆ. ಆದರೆ, ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ಸಿಕ್ಕಿದೆ. ಮೊದಲ ಬಾರಿ ಮತದಾನ ಮಾಡಲು ಅವಕಾಶ ಸಿಕ್ಕಿರುವುದಕ್ಕೆ ಎಲ್ಲರೂ ಸಂತಸ ವ್ಯಕ್ತಪಡಿಸಿದ್ದಾರೆ.ತೃತೀಯ ಲಿಂಗಿಗಳ ಪೈಕಿ ಒಬ್ಬರು ಅಂಗವಿಕಲರಾಗಿದ್ದು, ಅವರು ಸ್ನೇಹಿತರ ಸಹಾಯದಿಂದ ತಮ್ಮ ಹಕ್ಕು ಚಲಾಯಿಸಿದರು.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here