Friday 19th, October 2018
canara news

ಸುಳ್ಯ ವಿಧಾನ ಸಭಾ ಕ್ಷೇತ್ರದಲ್ಲಿ ಅರಳಿದ ಕಮಲ - ಎಸ್. ಅಂಗಾರಗೆ ವಿಜಯದ ಮಾಲೆ

Published On : 16 May 2018   |  Reported By : canaranews network

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೀಸಲು ಕ್ಷೇತ್ರ ಸುಳ್ಯದಲ್ಲಿ ಶಾಸಕ ಎಸ್.ಅಂಗಾರ ಈ ಬಾರಿಯೂ ಭರ್ಜರಿ ಗೆಲುವು ಸಾಧಿಸಿದ್ದಾರೆ.ಪರಿಶಿಷ್ಟ ಜಾತಿಗೆ ಮೀಸಲಾದ ಸುಳ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಈ ಬಾರಿಯೂ ನೇರ ಸ್ಪರ್ಧೆ ನಡೆದಿತ್ತು. ಬಿಜೆಪಿ ಪಕ್ಷದಿಂದ ಹಾಲಿ ಶಾಸಕ ಬಿಜೆಪಿಯ ಎಸ್.ಅಂಗಾರ ಈ ಬಾರಿಯೂ ಸ್ಪರ್ಧಿಸಿದ್ದರು.

ಕಾಂಗ್ರೆಸ್ ಪಕ್ಷದಿಂದ ಡಾ. ರಘು ಅಖಾಡಕ್ಕಿಳಿದಿದ್ದರು. ಕಳೆದ ಬಾರಿ ಅವರು ಕೆಲವೇ ಕೆಲವು ಮತಗಳ ಅಂತರಿಂದ ಸೋಲನ್ನಪ್ಪಿದ್ದರು.ಈ ಬಾರಿಯ ಚುನಾವಣೆಯಲ್ಲಿಯೂ ಮತದಾರರು ಅಂಗಾರ ಕೈ ಹಿಡಿದಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಡಾ. ರಘು ವಿರುದ್ಧ ಎಸ್.ಅಂಗಾರ ಈ ಬಾರಿ ಸ್ಪರ್ಧಿಸಿದ್ದು, 13,915ಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ವಿಜಯದ ನಗೆ ಬೀರಿದ್ದಾರೆ.

More News

ಪೇಜಾವರ ಮಠದಲ್ಲಿ ನೆರವೇರಿದ ವಾರ್ಷಿಕ ಶರನ್ನವರಾತ್ರಿ ದುರ್ಗಾಪೂಜೆ
ಪೇಜಾವರ ಮಠದಲ್ಲಿ ನೆರವೇರಿದ ವಾರ್ಷಿಕ ಶರನ್ನವರಾತ್ರಿ ದುರ್ಗಾಪೂಜೆ
ಮೈಸೂರು ಅಸೋಸಿಯೇಶನಲ್ಲಿ `ರಂಗಭೂಮಿಯಿಂದ ಸಮಾಜ ಸುಧಾರಣೆ' ವಿಚಾರ ಸಂಕಿರಣ
ಮೈಸೂರು ಅಸೋಸಿಯೇಶನಲ್ಲಿ `ರಂಗಭೂಮಿಯಿಂದ ಸಮಾಜ ಸುಧಾರಣೆ' ವಿಚಾರ ಸಂಕಿರಣ
ಕಲಾಸೇವೆಯ ಬಹುಮುಖ ಸಾಧನೆಯ ಹಿಂದಿನ ಪರಿಶ್ರಮವು ವ್ಯಕ್ತಿಯನ್ನು ಶಕ್ತಿಯಾಗಿ ರೂಪಿಸುತ್ತದೆ :  ಮುಗುಳಿ ತಿರುಮಲೇಶ್ವರ
ಕಲಾಸೇವೆಯ ಬಹುಮುಖ ಸಾಧನೆಯ ಹಿಂದಿನ ಪರಿಶ್ರಮವು ವ್ಯಕ್ತಿಯನ್ನು ಶಕ್ತಿಯಾಗಿ ರೂಪಿಸುತ್ತದೆ : ಮುಗುಳಿ ತಿರುಮಲೇಶ್ವರ

Comment Here