Friday 3rd, May 2024
canara news

ಮಂಗಳೂರು ಸಬ್ ಜೈಲಿನಲ್ಲಿ ಖೈದಿಗಳ ಹೊಡೆದಾಟ

Published On : 23 May 2018


ಮಂಗಳೂರು: ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಸಬ್ಜೈಲಿನಲ್ಲಿ ಮೇ 21 ರ ಸೋಮವಾರ ತಡರಾತ್ರಿ ಇಬ್ಬರು ಖೈದಿಗಳು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ.

ಈ ಸಂದರ್ಭ ಗಲಾಟೆ ತಡೆಯಲೆಂದು ಮದ್ಯಪ್ರವೇಶಿದ ಜೈಲು ಅಧೀಕ್ಷಕರು ಹಾಗೂ ಮೂವರು ಪೊಲೀಸ್ ಸಿಬ್ಬಂದಿ ಮೇಲೆಯೂ ಖೈದಿಗಳು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ.ಘಟನೆಯಲ್ಲಿ ಜೈಲು ಅಧೀಕ್ಷಕ ಪರಮೇಶ್ವರ್, ಸಿಬ್ಬಂದಿ ರಮೇಶ್ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಇವರನ್ನು ಖಾಸಗಿ ಆಸ್ಪತ್ರೆ ದಾಖಲಿಸಲಾಗಿದೆ.

 




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here