Monday 29th, April 2024
canara news

ಬಂಟರ ಮಾತೃ ಸಂಘದಿಂಧ ಮಾಧ್ಯಮ ಅಕಾಡೆಮಿ ಪುರಸ್ಕøತ ಬಾಳರಿಗೆ ಸನ್ಮಾನ

Published On : 26 May 2018   |  Reported By : Rons Bantwal


ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಆಶ್ರಯದಲ್ಲಿ ಇತ್ತೀಚೆಗೆ ಅಡ್ಯಾರ್ ಗಾರ್ಡನ್‍ನಲ್ಲಿ ನಡೆದ ವಾರ್ಷಿಕ ಸರ್ವ ಸದಸ್ಯರ ಸಭೆ ಮತ್ತು ಬಹಿರಂಗ ಅಧಿವೇಶನ ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕøತ, ಹಿರಿಯ ಪತ್ರಕರ್ತ ಜಗನ್ನಾಥ ಶೆಟ್ಟಿ ಬಾಳ ಅವರನ್ನು ಮಾಜಿ ಲೋಕಾಯುಕ್ತ ಜಸ್ಟೀಸ್ ಎನ್ ಸಂತೋಷ್ ಹೆಗ್ಡೆ ಅವರು ಚಿನ್ನದ ಪದಕ ನೀಡಿ ಸನ್ಮಾನಿಸಿದರು.

 

ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ವಸಂತ ಶೆಟ್ಟಿ , ಕೋಶಾಧಿಕಾರಿ ರವೀಂದ್ರನಾಥ ಎಸ್ ಶೆಟ್ಟಿ, ಜತೆ ಕಾರ್ಯದರ್ಶಿ ಎ. ಹೇಮನಾಥ ಶೆಟ್ಟಿ ಕಾವು, ಜೈರಾಜ್ ಶೆಟ್ಟಿ ಉಪಸ್ಥಿತರಿದ್ದರು.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here