Monday 29th, April 2024
canara news

ಮುಂಗಾರು ಮಹಾಮಳೆಗೆ ಕರಾವಳಿ ತತ್ತರ - ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ

Published On : 29 May 2018   |  Reported By : canaranews network

ಮಂಗಳೂರು: ವಾಯುಭಾರ ಕುಸಿತದಿಂದ ಕರಾವಳಿಯಾದ್ಯಂತ ಮಂಗಳವಾರ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಕಂಡುಬಂದಿದೆ. ವರುಣನ ಅರ್ಭಟ ಜೋರಾಗಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ.ಮಳೆಯ ಅವಾಂತರಕ್ಕೆ ಮರಗಳು , ವಿದ್ಯುತ್ ಕಂಬಗಳು ಧರೆಗಳಿವೆ.

ಬೈಕಂಪಾಡಿಯ ಇಂಡಸ್ಟ್ರಿಯಲ್ ಏರಿಯಾದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಕಾರ್ಖಾನೆಗಳಿಗೆ ನೀರು ನುಗ್ಗಿರುವುದು ವರದಿಯಾಗಿದೆ. ಕೂಳೂರಿನಲ್ಲಿ ರಸ್ತೆಯಲ್ಲಿ ನೀರು ನಿಂತ ಪರಿಣಾಮ ವಾಹನ ಸಂಚಾರಕ್ಕೆ ತೊಡಕುಂಟಾಗಿದೆ.ಮೇ 28 ಮತ್ತು 30 ರಂದು ಉಡುಪಿ ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.ಇನ್ನು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.

More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here