Wednesday 14th, May 2025
canara news

ಬಂಟ್ವಾಳ ಕೋರ್ಟ್ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ

Published On : 06 Jun 2018   |  Reported By : Rons Bantwal


ಬಂಟ್ವಾಳ: ಅರಣ್ಯ ಇಲಾಖೆ ಬಂಟ್ವಾಳ, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ, ವಕೀಲ ರ ಸಂಘ ಬಂಟ್ವಾಳ, ಕಂದಾಯ ಇಲಾಖೆ ಬಂಟ್ವಾಳ ಹಾಗೂ ಪುರಸಭೆ ಬಂಟ್ವಾಳ ಇವರ ಸಂಯುಕ್ತ ಆಶ್ರಯ ದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ಕೋರ್ಟ್ ಆವರಣದಲ್ಲಿ ಮತ್ತು ಮಿನಿವಿಧಾನ ಸೌಧದ ಎದುರಿನಲ್ಲಿ ಗಿಡ ನೆಡುವ ಮೂಲಕ ಆಚರಿಸಲಾಯಿತು.

 

ಈ ಸಂಧರ್ಭದಲ್ಲಿ ಸೀನಿಯರ್ ಸಿವಿಲ್ ಜಡ್ಜ್ ನ್ಯಾಯಾಲಯದ ನ್ಯಾಯದೀಶ ಮಹಮ್ಮದ್ ಇಮ್ತಿಯಾಜ್ ಮಹಮ್ಮದ್, ಹೆಚ್ಚುವರಿ ಸಿವಿಲ್ ಜಡ್ಜ್ ಮತ್ತು ಜೆ.ಎಂ.ಎಫ್. ಸಿ. ನ್ಯಾಯಾಲಯ ದ ನ್ಯಾಯದೀಶೆ ಪ್ರತಿಭಾ ಡಿ.ಎಸ್, ಬಂಟ್ವಾಳ ವಕೀಲರ ಸಂಘ ದ ಅಧ್ಯಕ್ಷ ದೀಪಕ್ ಕುಮಾರ್ ಜೈನ್, ಮಾಜಿ ಅಧ್ಯಕ್ಷ ಬಿ.ವೆಂಕಟರಮಣ ಶೆಣ್ಯೆ, ಹಾಗೂ ವಕೀಲ ರ ಸಂಘದ ಪಧಾದಿಕಾರಿಗಳು, ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ಉಪವಲಯ ಅರಣ್ಯಾಧಿಕಾರಿ ಪ್ರೀತಂ ಎಸ್, ಅರಣ್ಯ ರಕ್ಷಕರಾದ ವಿನಯಕುಮಾರ್, ಶಿವಲಿಂಗ ಸ್ವಾಮಿ, ಸಿಬ್ಬಂದಿ ಗಳಾದ ಭಾಸ್ಕರ್ ಡಿ. ಜಯರಾಮ, ಸ್ನೇಕ್ ಕಿರಣ್ ಪಿಂಟೊ, ನಗರ ಠಾಣಾ ಎಸ್. ಐ. ಚಂದ್ರಶೇಖರ್, ಪುರಸಭಾ ಅಧಿಕಾರಿ ರತ್ನ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.




More News

ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ವಿಜಯ ಕಾಲೇಜು ಮುಲ್ಕಿ, ವಿಶ್ವ ಹಳೇ ವಿದ್ಯಾಥಿs ಸಂಘದ ೩ನೇ ವಾರ್ಷಿಕ ಮಹಾಸಭೆ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
ನವೀಕೃತ ಸ್ಟೆರ್ಲಿಂಗ್ ಕಾರವಾರ ಅನಾವರಣ
 ಭೋಜ ಎನ್. ಪೂಜಾರಿ ನಿಧನ
ಭೋಜ ಎನ್. ಪೂಜಾರಿ ನಿಧನ

Comment Here