Friday 29th, March 2024
canara news

ಕರಾವಳಿಯಲ್ಲಿ ಧಾರಾಕಾರ ಮಳೆ ;ಜನಜೀವನ ಅಸ್ತವ್ಯಸ್ತ

Published On : 20 Jun 2018   |  Reported By : canaranews network


ಮಂಗಳೂರು: ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಧಾರಾಕಾರ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಅಲ್ಲದೇ, ಭಾರೀ ಮಳೆ ಹಿನ್ನೆಲೆಯಲ್ಲಿ ಅಗತ್ಯ ಬಿದ್ದರೆ ಶಾಲೆ, ಕಾಲೇಜಿಗೆ ರಜೆ ನೀಡಲು ಆಯಾ ಶಿಕ್ಷಣ ಸಂಸ್ಥೆಗಳು ನಿರ್ಧರಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸಲಹೆ ನೀಡಿದ್ದಾರೆ.ಗ್ರಾಮೀಣ ಪ್ರದೇಶಗಳಲ್ಲಿ ಮಳೆಯ ಪರಿಸ್ಥಿತಿ ಅವಲೋಕಿಸಿ ರಜೆ ಘೋಷಿಸಲು ಸೂಚಿಸಲಾಗಿದೆ. ಶಾಲಾಡಳಿತ ಮಂಡಳಿಗೆ ಜಿಲ್ಲಾಡಳಿತ ಸೂಚಿಸಿದೆ.




More News

ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
*ಸೌಹಾರ್ದ ಕಾರ್ಯಕ್ರಮಗಳಿಂದ ಮಾತ್ರವೇ ಸ್ವಾಸ್ಥ್ಯ ಸಮಾಜದ ನಿರ್ಮಾಣ ಸಾಧ್ಯ - ಬಶೀರ್ ಮದನಿ*
 ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ
ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ದ್ವಿತೀಯ ವಾರ್ಷಿಕೋತ್ಸವ

Comment Here