Friday 26th, April 2024
canara news

ಬಂಟ್ವಾಳ ಕರಿಯಂಗಳ ಗ್ರಾಮದ ವಿದ್ಯಾರ್ಥಿನಿ ಪೂಜಾ ಶೆಟ್ಟಿ ಕಾಣೆ

Published On : 28 Jun 2018   |  Reported By : Rons Bantwal


ಬಂಟ್ವಾಳ: ಕಾಲೇಜು ವಿದ್ಯಾರ್ಥಿ ನಿಯೋರ್ವಳು ಮನೆಯಿಂದ ಕಾಣೆಯಾದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣೆಯ ಪಲ್ಲಿಪಾಡಿ ಎಂಬಲ್ಲಿ ನಡೆದಿದೆ.

 

ಪೂಜಾ 19 ವರ್ಷ ಕಾಣೆಯಾದ ಯುವತಿ . ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪಲ್ಲಿಪ್ಪಾಡಿ ನಿವಾಸಿ ಅನಿತಾ ಶೆಟ್ಟಿ ಅವರ ಪುತ್ರಿ ಪೂಜಾ ಅವರು ಕಟೀಲು ಕಾಲೇಜಿನ ದ್ವೀತಿಯ ಪಿ.ಯು.ಸಿ.ವಾಣಿಜ್ಯ ವಿಭಾಗದ ವಿದ್ಯಾರ್ಥಿನಿಯಾಗಿದ್ದಳು.ಜೂನ್ 26 ರಂದು ಎಂದಿನಂತೆ ಊಟ ಮಾಡಿ ಮಲಗಿದ ಪೂಜಾ ಬೆಳಿಗ್ಗೆ 27 ರಂದು ಬೆಳಿಗ್ಗೆ 5. 30 ವೇಳೆ ಎದ್ದು ನೋಡುವಾಗ ಮಲಗಿದ್ದ ಕೋಣೆಯಲ್ಲಿ ಇಲ್ಲದೆ ಕಾಣೆಯಾಗಿದ್ದಾಳೆ ಎಂದು ತಾಯಿ ಗ್ರಾಮಾಂತರ ಠಾಣೆಯಲ್ಲಿ ದೂರು ನೀಡಿದ್ದಾರೆ.




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here