Friday 26th, April 2024
canara news

ಕುಖ್ಯಾತ ಶಾರ್ಪ್ ಶೂಟರ್ ರಶೀದ್ ಮಲಬಾರಿ ಅಬುದಾಬಿಯಲ್ಲಿ ಬಂಧನ?

Published On : 30 Jun 2018   |  Reported By : canaranews network


ಮಂಗಳೂರು: ಭೂಗತ ಲೋಕವನ್ನೇ ಬೆಚ್ಚಿ ಬೀಳಿಸುವ ಸುದ್ದಿಯೊಂದು ಈಗ ಹೊರಬಿದ್ದಿದೆ. ಡಿ ಕಂಪೆನಿಯ ಕುಖ್ಯಾತ ಶಾರ್ಪ್ ಶೂಟರ್ ರಶೀದ್ ಮಲಬಾರಿ ಅಬುದಾಬಿಯಲ್ಲಿ ಬಂಧನವಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.ಮೇ ತಿಂಗಳಲ್ಲೇ ಬಂಧಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು, ಬಾಂಗ್ಲಾದೇಶ ಪಾಸ್ ಪೋರ್ಟ್ ಹೊಂದಿರುವ ರಶೀದ್ ಮಲಬಾರಿ ಅಬುದಾಬಿಯಲ್ಲಿ ತಲೆಮರೆಸಿಕೊಂಡಿದ್ದ ಎಂದು ಹೇಳಲಾಗಿದೆ.

ಈ ಕುರಿತು ರಾಜ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಕಳೆದ 4 ವರ್ಷಗಳಿಂದ ರಶೀದ್ ಗಾಗಿ ರಾಜ್ಯ ಪೊಲೀಸರು ಹುಡುಕುತ್ತಿದ್ದು, ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಅಬುದಾಬಿಯಲ್ಲಿ ಬಂಧನವಾಗಿರುವ ವ್ಯಕ್ತಿ ರಶೀದ್ ಮಲಬಾರಿಯೇ? ಎಂಬುದನ್ನು ಖಚಿತಪಡಿಸಿಕೊಳ್ಳಬೇಕಾಗಿದೆ.

 




More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here