Friday 3rd, May 2024
canara news

ಮೆಡಿಕಲ್ ದಾಳಿ, ನಿಷೇಧಿತ ಔಷಧಗಳು ವಶಕ್ಕೆ

Published On : 19 Jul 2018   |  Reported By : canaranews network


ಮಂಗಳೂರು: ವೈದ್ಯರ ಚೀಟಿ ಇಲ್ಲದೆ ಮಂಗಳೂರಿನ ಮೆಡಿಕಲ್ ಶಾಪೊಂದರಲ್ಲಿ ಮಾತ್ರೆಗಳನ್ನು ನೀಡುತ್ತಿದ್ದು ಈ ಬಗ್ಗೆ ಮಾಹಿತಿ ಪಡೆದ ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿ, ನಿಷೇಧಿತ ಔಷಧ ವಶಪಡಿಸಿಕೊಂಡಿದ್ದಾರೆ.

ನಗರದ ಪಿವಿಎಸ್ ಸಮೀಪದ ಹೆಲ್ತ್ಕೇರ್ ಮೆಡಿಕಲ್ ಶಾಪ್ನಲ್ಲಿ ಮಾತ್ರೆಗಳನ್ನು ಮಾರಾಟ ಮಾಡುತ್ತಿದ್ದರು.ಕೇಂದ್ರ ಉಪವಿಭಾಗ ಸಹಾಯಕ ಪೊಲೀಸ್ ಆಯುಕ್ತರು, ಉರ್ವ ಠಾಣೆ ಮತ್ತು ಪೂರ್ವ ಪೊಲೀಸ್ ಠಾಣಾ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಹಾಗೂ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮೆಡಿಕಲ್ ಶಾಪ್ ಮಾಲಕರ ವಿರುದ್ಧ ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.




More News

ಎ.30; ಪಟ್ಲ  ಸತೀಶ್  ಶೆಟ್ಟಿ ಮಂಗಳೂರು ಪ್ರೆಸ್  ಕ್ಲಬ್ ಗೌರವ ಅತಿಥಿ
ಎ.30; ಪಟ್ಲ ಸತೀಶ್ ಶೆಟ್ಟಿ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಎ.28; ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು ಮಠಕ್ಕೆ ಶ್ರೀ ಶೃಂಗೇರಿಶ್ರೀ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ

Comment Here