Thursday 25th, April 2024
canara news

ಕಟ್ಟಡಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಕಡ್ಡಾಯ- ಡಿಸಿಪಿ ಹನುಮಂತರಾಯ

Published On : 30 Jul 2018   |  Reported By : canaranews network

ಮಂಗಳೂರು: ಸರ್ಕಾರದ ಆದೇಶದ ಪ್ರಕಾರ ಸಾರ್ವಜನಿಕ ಸ್ಥಳದಲ್ಲಿ ಸಿಸಿ ಕ್ಯಾಮರಾ ಅಳವಡಿಸುವುದು ಕಡ್ದಾಯವಾಗಿದೆ ಎಂದು ಡಿಸಿಪಿ ಹನುಮಂತರಾಯ ಹೇಳಿದ್ದಾರೆ. ರಾಜ್ಯ ಸರ್ಕಾರ ಸಾರ್ವಜನಿಕ ಸುರಕ್ಷಾ ಕಾನೂನನ್ನು ಅಂಗೀಕರಿಸಿದ್ದು, ಆ ಪ್ರಕಾರ ಸಿಸಿಟಿವಿ ಅಳವಡಿಕೆ ಕಡ್ಡಾಯವಾಗಿದೆ.

ಶಾಲೆ ಕಾಲೇಜು ಅಪಾರ್ಟ್ ಮೆಂಟ್ ಮತ್ತು ವಾಣಿಜ್ಯ ಕಟ್ಟಡಗಳು ಸೇರಿದಂತೆ ಖಾಸಗಿ ಸಂಸ್ಥೆಗಳು ಸಿಸಿಟಿವಿ ಅಳವಡಿಸಬೇಕು . ಇದು ಕೇವಲ ನೆಪಮಾತ್ರ ಆಗಬಾರದು, ಉತ್ತಮ ರೆಸೊಲ್ಯೂಷನ್ ಇರುವ ಕ್ಯಾಮೆರಾಗಳನ್ನೇ ಅಳವಡಿಸಬೇಕು.ಮತ್ತು ಇದು ಒಂದು ತಿಂಗಳ ದಾಖಲೆ ಸಾಂಗ್ರಹಿಸುವಷ್ಟು ಬ್ಯಾಕ್ ಅಪ್ ಹೊಂದಿರಬೇಕು ಎಂದು ತಿಳಿಸಿದ್ದಾರೆ.

More News

ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಮೂಡಬಿದಿರೆ ಜೈನಕಾಶಿಗೆ ಜಿಲ್ಲಾಧಿಕಾರಿ-ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಭೇಟಿ
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಜೈನ ಕಾಶಿ ಮೂಡುಬಿದಿರೆಗೆ ಪುರಪ್ರವೇಶಗೈದ ದಿಗಂಬರ ಸಾಧುಗಳು
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ
ಮಾ.24 ; ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ಪುಂಜಾಲಕಟ್ಟೆ ಇದರ 40ನೇ ಸಂಭ್ರಮಾಚರಣೆ

Comment Here