Sunday 17th, February 2019
canara news

ಭಿಕ್ಷುಕರ ಕಾಟ ನಿವಾರಣೆ ಮಾಡುವಂತೆ ಒತ್ತಾಯಿಸಿ ಅಪರ ಜಿಲ್ಲಾಧಿಕಾರಿಗೆ ಮನವಿ

Published On : 10 Aug 2018   |  Reported By : Rons Bantwal

ಮಂಗಳೂರು: ನಗರದಲ್ಲಿ ಬೆಳದಿರುವ ಭಿಕ್ಷುಕರ ಸಮಸ್ಯೆಗಳಿಂದ ಜನರಿಗೆ ತೊಂದರೆಯಾಗುತ್ತಿದ್ದು, ಆದ್ದರಿಂದ ಭಿಕ್ಷುಕರ ಸಮಸ್ಯೆ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಅಖಿಲ ಭಾರತ ಬ್ಯಾರಿ ಪರಿಷತ್ ಅಪರ ಜಿಲ್ಲಾಧಿಕಾರಿ ಕುಮಾರ್‍ಗೆ ಮನವಿ ಅರ್ಪಿಸಿತು.

ಈ ಸಂದರ್ಭ ಅಖಲ ಭಾರತ ಬ್ಯಾರಿ ಪರಿಷತ್‍ನ ಅಧ್ಯಕ್ಷ ಜೆ. ಹುಸೇನ್, ಪ್ರಧಾನ ಕಾರ್ಯದರ್ಶಿ ಯೂಸುಫ್ ವಕ್ತಾರ್, ಬಶೀರ್ ಮೊಂಟೆಪದವು, ಸಿದ್ದೀಕ್ ಫರಂಗಿಪೇಟೆ, ಅಬೂಬಕರ್ ಕಾಲಾಡಿ, ಹಸನಬ್ಬ ಫರಂಗಿಪೇಟೆ, ಮಹಮ್ಮದ್ ಜಸೀರ್ ಮೊದಲಾದವು ಉಪಸ್ಥಿತರಿದ್ದರು.

More News

ಸೇವ್ ಸುವರ್ಣ ತ್ರಿಭುಜ ನಾಪತ್ತೆಯಾದ ಮೀನುಗಾರರ ಪತ್ತೆಗೆ ಉಳ್ಳಾಲ ಪತ್ರಕರ್ತರ ಜಾಗೃತಿ
ಸೇವ್ ಸುವರ್ಣ ತ್ರಿಭುಜ ನಾಪತ್ತೆಯಾದ ಮೀನುಗಾರರ ಪತ್ತೆಗೆ ಉಳ್ಳಾಲ ಪತ್ರಕರ್ತರ ಜಾಗೃತಿ
ಮಾ.04: ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವ
ಮಾ.04: ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಉತ್ಸವ
ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮ ಕಲಶೋತ್ಸವ
ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಅಷ್ಠಬಂಧ ಬ್ರಹ್ಮ ಕಲಶೋತ್ಸವ

Comment Here